ಇಂದು ಕುಂದಾಪುರ ಶ್ರೀ ಮೈಲಾರೇಶ್ವರ ಯುವಕ ಮಂಡಲ ಶ್ರೀ ಮೈಲಾರೇಶ್ವರ ದೇವಸ್ಥಾನ ಕುಂದಾಪುರ ಇದರ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕುಂದಾಪುರ ಹಾಗೂ ಬೈಂದೂರು ವಲಯದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ನಮ್ಮ ಶಾಲೆಯ ಬಾಲಕಿಯರ ತಂಡ ಥೋಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಗೌರವ ತಂದಿರುತ್ತಾರೆ. 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರೇಕ್ಷಾ 7 th B ಪ್ರಥಮ,ಪ್ರಣತಿ ದ್ವಿತೀಯ, ತನಿಷಾ ತೃತೀಯ, ಹುಡುಗರ ವಿಭಾಗ, ಆರುಷ್ ಪ್ರಥಮ, ಅನ್ವಯ್ ತೃತೀಯ, ಸಂಗೀತ ಸ್ಪರ್ಧೆ ಪೂಜಾ ತೃತೀಯ, ಭಾಷಣ ದಶಮಿ ಶೆಟ್ಟಿ ತೃತೀಯ ಸ್ಥಾನ ಪಡೆದು ಶಾಲೆಗೆ ಗೌರವ ತಂದಿರುತ್ತಾರೆ. ನಿಮಗೆ ಶಾಲಾ ಪರವಾಗಿ ಅಭಿನಂದನೆಗಳು.